https://youtu.be/NHc6OMSu0K4?si=SI_K4goOPEgwo6h2
HAMPI TIMES
ಕೊಪ್ಪಳ( ತಾವರಗೇರಾ): ಕುಷ್ಟಗಿ ತಾಲೂಕಿನ ಜುಮಲಾಪುರ ಕೆರೆಯಲ್ಲಿ ಯುವಕನೋರ್ವ ಹಾರಿ ಮಂಗಳವಾರ ಮೃತ ಪಟ್ಟಿದ್ದಾನೆ.
ಮಹೇಶ (27) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಸ್ವಾರಿ ಅಮ್ಮ, ಅಣ್ಣ ಎಂದು ವಾಟ್ಸಪ್ ಸ್ಟೇಟಸ್ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಯುವಕನ ಶವವನ್ನು ಅಗ್ನಿಶಾಮಕದಳದ ಸಿಬ್ಬಂದಿ ಹೊರ ತೆಗೆದಿದ್ದಾರೆ. ತಾವರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
More Stories
ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಗುಡೇಕೋಟೆ ನಾಗರಾಜ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ