December 14, 2024

Hampi times

Kannada News Portal from Vijayanagara

ವಿಜಯನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ

 

https://youtu.be/NHc6OMSu0K4?si=SI_K4goOPEgwo6h2

HAMPI TIMES
ಹೊಸಪೇಟೆ: ವಿಜಯನಗರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಗಳು ನ.17ರಂದು ಬೆಳಗ್ಗೆ 8.30ಕ್ಕೆ ಹೊಸಪೇಟೆಯ ಜಿಲ್ಲಾ ಮೈದಾನದಲ್ಲಿ ನಡೆಯಲಿವೆ. ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹರ್ಷಲ್ ಭೋಯರ್ ನಾರಾಯಣಾವ್ ಅವರು ಉದ್ಘಾಟಿಸುವರು.
ನ.18ರಂದು ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್.ಟಿ, ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು.ಬಿ.ಎಲ್, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರು ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿರಲಿದ್ದಾರೆ.

 

 

ಜಾಹೀರಾತು
error: Content is protected !!