October 14, 2024

Hampi times

Kannada News Portal from Vijayanagara

ನಗರಸಭೆ ಸಾಮಾನ್ಯ ಸಭೆ ಡಿ.26ರಂದು : ಪೌರಾಯುಕ್ತ ಮನೋಹರ್ ನಾಗರಾಜ

 

https://youtu.be/NHc6OMSu0K4?si=SI_K4goOPEgwo6h2

 

 

ಹಂಪಿಟೈಮ್ಸ್ ಹೊಸಪೇಟೆ:

ಹೊಸಪೇಟೆ ನಗರಸಭೆಯ ಸಾಮಾನ್ಯ ಸಭೆಯು  ಅಧ್ಯಕ್ಷೆ ಸುಂಕಮ್ಮ ಅವರ ಅಧ್ಯಕ್ಷತೆಯಲ್ಲಿ ಡಿ.26ರಂದು ಬೆಳಗ್ಗೆ 11ಕ್ಕೆ ಹೊಸಪೇಟೆ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಪೌರಾಯುಕ್ತ ಮನೋಹರ್ ನಾಗರಾಜ ಅವರು ತಿಳಿಸಿದ್ದಾರೆ.

 

 

ಜಾಹೀರಾತು
error: Content is protected !!