https://youtu.be/NHc6OMSu0K4?si=SI_K4goOPEgwo6h2
ಹಂಪಿಟೈಮ್ಸ್ ಹೊಸಪೇಟೆ:
ವಿಶ್ವವಿಖ್ಯಾತ ಹಂಪಿಯಲ್ಲಿ ಜ.27ರಿಂದ ನಡೆಯಲಿರುವ ಹಂಪಿ ಉತ್ಸವದ ಆಚರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಉತ್ಸವದ ಲೋಗೊ ಅನಾವರಣಗೊಳಿಸಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಹಂಪಿ ಉತ್ಸವದ ಲೋಗೊವನ್ನು ಬಿಡುಗಡೆ ಮಾಡಲಾಯಿತು.
ಗೃಹ ಸಚಿವರಾದ ಅರಗ ಜ್ಞಾನೇಂದ್ರ, ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ, ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಪೌರಾಡಳಿತ ಸಚಿವರಾದ ಎಂಟಿಬಿ ನಾಗರಾಜ್, ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಇದ್ದರು.
More Stories
ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಈ.ಅನ್ನಪೂರ್ಣ ಗೆಲುವು, ಯಾರಿಗೆ ಎಷ್ಟು ಮತ?
ನಾಡಿನ ಕಲೆ, ಸಂಸ್ಕೃತಿ ವಿಶ್ವಮಾನ್ಯವಾಗಿದೆ : ಕಾಂಗ್ರೆಸ್ ಯುವನಾಯಕ ಅಶೋಕ್ ಭೀಮನಾಯ್ಕ ಅಭಿಮತ
ಭಾರತೀಯ ಅಂಚೆ ಇಲಾಖೆಯಿಂದ ರಾಷ್ಟ್ರ ಮಟ್ಟದ ಪತ್ರಲೇಖನ ಸ್ಪರ್ಧೆ : ಅಂಚೆ ಅಧೀಕ್ಷಕರು ಪಿ.ಚಿದಾನಂದ ಹೇಳಿಕೆ