https://youtu.be/NHc6OMSu0K4?si=SI_K4goOPEgwo6h2
ಹಂಪಿಟೈಮ್ಸ್ ಹೊಸಪೇಟೆ :
ತಾಲ್ಲೂಕಿನ ಹಳೇ ಮಲಪನಗುಡಿ ಗ್ರಾಮದಲ್ಲಿ ನಡೆಯಲಿರುವ ರಥೋತ್ಸವ ಮತ್ತು ಜಾತ್ರೆಯನ್ನು ರದ್ದುಗೊಳಿಸಿ ಜಿಲ್ಲಾ ದಂಡಾಧಿಕಾರಿ ವೆಂಕಟೇಶ ಟಿ. ಅವರು ಆದೇಶಿಸಿದ್ದಾರೆ. ಮಾ.30ರ ಗುರುವಾರ ಶ್ರೀರಾಮ ನವಮಿ ಆಚರಣೆ ಅಂಗವಾಗಿ ನಡೆಯಲಿರುವ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವನ್ನು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ರದ್ದುಗೊಳಿಸಿ ಆದೇಶಿಸಲಾಗಿದೆ.
More Stories
ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಗುಡೇಕೋಟೆ ನಾಗರಾಜ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ