https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಹೊಸಪೇಟೆ:
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮೇ.23 ರಿಂದ ಜೂ.3ರವರೆಗೆ ಹೊಸಪೇಟೆ ತಾಲೂಕಿನ 7 ಪರೀಕ್ಷಾ ಕೇಂದ್ರಗಳು ಸೇರಿದಂತೆ ಜಿಲ್ಲೆಯ ವಿವಿಧೆಡೆ ನಡೆಯಲಿದ್ದು, ಜಿಲ್ಲಾಡಳಿತ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ದತೆ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ನೊಂದಣಿ ಸಂಖ್ಯೆ ದಾಖಲಿಸಿ ಸಕಲ ಸಿದ್ದತೆ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಪರೀಕ್ಷೆಗೆ ಸಂಬಂಧಿಸಿದ ಪತ್ರಿಕೆಗಳ ವಿತರಣೆ ವೇಳೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಿ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
More Stories
ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಗುಡೇಕೋಟೆ ನಾಗರಾಜ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ