December 5, 2024

Hampi times

Kannada News Portal from Vijayanagara

ರಾಜ್ಯೋತ್ಸವ ಪ್ರಶಸ್ತಿ ನಾಮನಿರ್ದೇಶನಕ್ಕೆ ಅವಕಾಶ

 

https://youtu.be/NHc6OMSu0K4?si=SI_K4goOPEgwo6h2

 ಹಂಪಿ ಟೈಮ್ಸ್‌ ಕೊಪ್ಪಳ :
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್‌ https://sevasindhu.karnataka.gov.in ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದ್ದು, ನಾಮನಿರ್ದೇಶನದ ಅವಧಿಯು ಅಕ್ಟೋಬರ್ 01 ರಿಂದ ಪ್ರಾರಂಭವಾಗಿ ಅ.15ರ ವರೆಗೆ ಇರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ ತಿಳಿಸಿದ್ದಾರೆ.

 

 

ಜಾಹೀರಾತು
error: Content is protected !!