https://youtu.be/NHc6OMSu0K4?si=SI_K4goOPEgwo6h2
ಬೆಂಗಳೂರು:
ಬ್ರಾಹ್ಮಣ ವಿವಿಧ ಸಂಘಟನೆಗಳು, ಗ್ಲೋಬಲ್ ಬ್ರಾಹ್ಮಿನ್ಸ್ ಫೌಂಡೇಷನ್ ಹಾಗೂ ಸಪ್ತಪದಿ ಫೌಂಡೇಷನ್ ಟ್ರಸ್ಟ್ (ರಿ) ಸಹಯೋಗದಲ್ಲಿ ಮೇ.19 ಭಾನುವಾರ ಬೆಳಗ್ಗೆ 9:00 ರಿಂದ ಸಂಜೆ 5ರ ವರಗೆ ಶ್ರೀ ಜಯರಾಮ ಸೇವಾ ಮಂಡಳಿ, 40 ಕ್ರಾಸ್ ರಸ್ತೆ, 1st ಮೇನ್ ರೋಡ್, 8th ಬ್ಲಾಕ್,ಜಯನಗರ, ಬೆಂಗಳೂರು ಇಲ್ಲಿ 53ನೇ ರಾಜ್ಯಮಟ್ಟದ ಬೃಹತ್ ಬ್ರಾಹ್ಮಣ ವಧು- ವರಾನ್ವೇಷಣ ಸಮಾವೇಶ ಆಯೋಜಿಸಲಾಗಿದೆ.
ಎಲ್ಲಾ ವಿದ್ಯಾರ್ಹತೆ ಹಾಗೂ ಎಲ್ಲಾ ತ್ರಿಮತಸ್ಥ ಬ್ರಾಹ್ಮಣ ಆಸಕ್ತ ವಧು-ವರರು ಭಾಗವಹಿಸಿ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು, (divercy& widoyars also can participate) ಮತ್ತು ಹೆಚ್ಚಿನ ಮಾಹಿತಿಗಾಗಿ 9449425536/8217876335 ಸಂಪರ್ಕಿಸಬಹುದು ಎಂದು ಸಪ್ತಪದಿ ಪೌಂಡೇಶನ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಎಸ್.ಭಾರದ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Stories
ಮೊದಲ ಉದ್ಯೋಗ ಮೇಳದಲ್ಲಿ 417 ಅಭ್ಯರ್ಥಿಗಳು ಆಯ್ಕೆ, 9 ಲಕ್ಷ ರೂ.ವರೆಗೆ ಪ್ಯಾಕೇಜ್ : ಮೆಟ್ರಿ ಮಲ್ಲಿಕಾರ್ಜುನ
ಐವರು ಸಾಧಕರು ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ : ಸಿಎಂ ಸಿದ್ದರಾಮಯ್ಯ
ವಿಧಾನಸಭೆ ಉಪಚುನಾವಣೆ 2024-ಸಂಡೂರು ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿ : ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ