https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಹೊಸಪೇಟೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿಜಯನಗರ ಜಿಲ್ಲೆಯ ಎಲ್ಲಾ ಅರ್ಹ ಕಲಾವಿದರುಗಳಿಗೆ ಗುರುತಿನ ಚೀಟಿಯನ್ನು ನೀಡಲು ಹಾಗೂ ಜಿಲ್ಲೆಯ ನೈಜ ಕಲಾವಿದರುಗಳ ಪಟ್ಟಿಯನ್ನು ತಯಾರಿಸಲು ಜಿಲ್ಲೆಯ ಎಲ್ಲಾ ಕಲಾವಿದರ ನೋಂದಣಿ ಪ್ರಾಂಭಿಸಲಾಗಿದೆ.
ಆದ್ದರಿಂದ ಜಿಲ್ಲೆಯ ಕಲಾವಿದರುಗಳು ತಮ್ಮ ಹಾಗೂ ತಮ್ಮ ತಂಡದ ಸಹ ಕಲಾವಿದರುಗಳ ದಾಖಲೆಗಳ ಸಮೇತ ಮಾಹಿತಿಯನ್ನು ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿಮಾಡಿ ಜೂನ್ 24ರೊಳಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯನಗರ ಕಚೇರಿಗೆೆ ಕಡ್ಡಾಯವಾಗಿ ಸಲ್ಲಿಸಿ ನೋಂದಣಿಯನ್ನು ಮಾಡಿಕೊಳ್ಳಲು ವಿಜಯನಗರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಗದಿತ ಅರ್ಜಿ ನಮೂನೆಯ ಮಾದರಿಯು ಇಲಾಖೆಯಲ್ಲಿ ಲಭ್ಯವಿದೆ ಎಂದು ಅವರು ತಿಳಿಸಿದ್ದಾರೆ.

More Stories
ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಈ.ಅನ್ನಪೂರ್ಣ ಗೆಲುವು, ಯಾರಿಗೆ ಎಷ್ಟು ಮತ?
ನಾಡಿನ ಕಲೆ, ಸಂಸ್ಕೃತಿ ವಿಶ್ವಮಾನ್ಯವಾಗಿದೆ : ಕಾಂಗ್ರೆಸ್ ಯುವನಾಯಕ ಅಶೋಕ್ ಭೀಮನಾಯ್ಕ ಅಭಿಮತ
ಭಾರತೀಯ ಅಂಚೆ ಇಲಾಖೆಯಿಂದ ರಾಷ್ಟ್ರ ಮಟ್ಟದ ಪತ್ರಲೇಖನ ಸ್ಪರ್ಧೆ : ಅಂಚೆ ಅಧೀಕ್ಷಕರು ಪಿ.ಚಿದಾನಂದ ಹೇಳಿಕೆ