https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್
ಹೊಸಪೇಟೆ: ನಗರದ 2ನೇ ಹಂತದ ಜಲಶುದ್ಧೀಕರಣದ ಘಟಕದಲ್ಲಿ ಮೋಟಾರ್ ದುರಸ್ಥಿ ನಿಮಿತ್ತ ಅಕ್ಟೋಬರ್ 19 ರಿಂದ 20 ರವರೆಗೆ ನಗರಸಭೆಯ ಒಟ್ಟು 18 ವಾರ್ಡ್ ಗಳಿಗೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ನಗರಸಭೆ ಪೌರಾಯುಕ್ತರು ಮತ್ತು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಎರಡು ದಿನ ನೀರು ಪೂರೈಕೆಯಾಗದ ವಾರ್ಡ್ ಗಳು: 7, 8, 9, 13, 14, 19, 20, 21, 22, 23, 25, 26, 27, 29, 30, 32, 34, 35
Please follow and like us:



More Stories
ಬಿಡಿಸಿಸಿ ಬ್ಯಾಂಕ್ ಗೆ ₹13.08 ಕೋಟಿ ನಿವ್ವಳ ಲಾಭ : ಕೆ.ತಿಪ್ಪೇಸ್ವಾಮಿ
ಎಂ.ಪಿ. ಪ್ರಕಾಶ ಅಧಿಕಾರಕ್ಕಿಂತ ಮೌಲ್ಯಗಳಿಗೆ ಬೆಲೆ ನೀಡಿದ ಮಹಾನ್ ನಾಯಕ: ಮಾಜಿ ಸಿಎಂ ಸಿದ್ದರಾಮಯ್ಯ
ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ