https://youtu.be/NHc6OMSu0K4?si=SI_K4goOPEgwo6h2
HAMPI TIMES
ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ದನ, ಎಮ್ಮೆಗಳಲ್ಲಿ ಜಾನುವಾರು ಚರ್ಮ ಗಂಟು ರೋಗ (Lumpy Skin Disease) ಕಾಣಿಸಿಕೊಂಡಿರುವುದರಿಂದ, ಸದರಿ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ವಿಜಯನಗರ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾತ್ರೆ ಜರುಗಿಸುವುದು ಹಾಗೂ ಸಾಗಾಣಿಕೆ ನಿಷೇಧಿಸಿ ಎಂದು ಜಿಲ್ಲಾ ದಂಡಾಧಿಕಾರಿ ಅನಿರುದ್ಧ ಪಿ.ಶ್ರವಣ್ ಅವರು ಆದೇಶಿಸಿದ್ದಾರೆ.
Please follow and like us:







More Stories
ರೈತರ ನಿಸ್ವಾರ್ಥ ಸೇವೆ ಸ್ಮರಣೀಯ
ಆರೋಗ್ಯಕ್ಕೆ ಸಾವಯವ ಕೃಷಿ ಅನಿವಾರ್ಯ: ಶ್ರೀ ಯೋಗಿ ರಾಜೇಂದ್ರ ಶಿವಾಚಾರ್ಯ ಸ್ವಾಮಿ
ಸಿರಿ ಧಾನ್ಯ ಬೆಳೆಗೆ ಹೆಚ್ಚಿನ ಆದ್ಯತೆ ನೀಡಿ: ಡಾ. ಸುರೇಶ ಇಟ್ನಾಳ