https://youtu.be/NHc6OMSu0K4?si=SI_K4goOPEgwo6h2
HAMPI TIMES
ಬಳ್ಳಾರಿ: ಬಳ್ಳಾರಿ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಅ.21ರಂದು ಬೆಳಗ್ಗೆ 8ಕ್ಕೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‍ಕುಮಾರ್ ಬಂಡಾರು ಸೇರಿದಂತೆ ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿರಲಿದ್ದಾರೆ.
Please follow and like us:







More Stories
ತ್ಯಾಗದ ಫಲವೇ ಭಾರತದ ಸ್ವಾತಂತ್ರ್ಯ…….
ಆಗಸ್ಟ್ 14ರಂದು ಹೊಸಪೇಟೆಯಲ್ಲಿ “ನಾ… ಏರಿದ ಎತ್ತರಕ್ಕೆ…!!” ಕೃತಿ ಲೋಕಾರ್ಪಣೆ
34 ವರ್ಷಗಳ ಸೇವೆ: ನಿಂಬಳಗೆರೆ ಇಂಗ್ಲಿಷ್ ಶಿಕ್ಷಕ ಎಂ.ಬಿ. ನಾಗರಾಜ್ಗೆ ಬೀಳ್ಕೊಡುಗೆ