https://youtu.be/NHc6OMSu0K4?si=SI_K4goOPEgwo6h2
HAMPI TIMES


ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯಲ್ಲಿ ಕನ್ನಡ ರಾಜ್ಯೋತ್ಸವದಂಗವಾಗಿ ಮಂಗಳವಾರ ಬೆಳಿಗ್ಗೆ ಭುವನೇಶ್ವರಿ ದೇವಿಗೆ ಅಭಿಷೇಕ, ವಿವಿಧ ಪುಷ್ಪಗಳಿಂದ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಯಿತು. ಶ್ರೀ ವಿರೂಪಾಕ್ಷೇಶ್ವರ ಸ್ವಾಮಿಯ ಲಿಂಗಕ್ಕೆ ಅರ್ಚಕರು ಪೂಜೆ ನೆರವೇರಿಸಿದರು.
Please follow and like us:




More Stories
ಅಂಧ ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗೆ ಸ್ಟೀಲ್ ಬಾಟಲಿ ವಿತರಣೆ : ಜೆಸಿಐ ಅಧ್ಯಕ್ಷೆ ರೇಖಾಶಿವರಾಜ
ಸುಲಭ ಕಂತುಗಳಲ್ಲಿ ನಿವೇಶನ ಲಭ್ಯ: ಶಶಿಧರ್ ಕೊರವಿ
ನನ್ನನ್ನು ನಾಡಿನ ದೊರೆ ಎನ್ನಬೇಡಿ, ಪ್ರಜಾಸೇವಕ ಎನ್ನಿ: ಸಿಎಂ ಡಿ.ಕೆ.ಶಿವಕುಮಾರ್