https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಹೊಸಪೇಟೆ:
ನಗರದ ಅಮರಾವತಿ ಶ್ರೀ ವೆಂಕಟರೆಶ್ವರ ದೇವಸ್ಥಾನದಲ್ಲಿ ಧನುರ್ಮಾಸ ಕಾರ್ಯಕ್ರಮದ ನಿಮಿತ್ತ ಡಿಸೆಂಬರ್ 17 ರಿಂದ ಜನವರಿ 14 ವರೆಗೆ ನಿತ್ಯ ಬೆಳಿಗ್ಗೆ 5.30 ರಿಂದ 6:30ವರೆಗೆ
ಧನುರ್ಮಾಸ ಪೂಜೆ ನೆರವೇರಿಸಲಾಗುತ್ತದೆ.

ವೈಕುಂಠ ಏಕಾದಶಿ ಕಾರ್ಯಕ್ರಮ ಜನವರಿ 2 ರಂದು ಶ್ರೀ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಅಭಿಷೇಕ, ಪುಷ್ಪಲಂಕಾರ ಮಾಡಲಾಗುತ್ತದೆ. ಅಂದು ವೈಕುಂಠ ದ್ವಾರ ದರ್ಶನದ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಜ.14 ರಂದು ಸಂಜೆ 5:30ಕ್ಕೆ ಗೋಧಾ ಕಲ್ಯಾಣ ಕಾರ್ಯಕ್ರಮ ಜರುಗಲಿದೆ. ಭಕ್ತಾಧಿಗಳು ವಿಶೇಷ ಪೂಜೆಗಳಲ್ಲಿ ಭಾಗವಹಿಸಿ, ಸ್ವಾಮಿಯ ದರ್ಶನ ಪಡೆದು ಕೃತಾರ್ಥರಾಗಬೇಕು. ಧನುರ್ಮಾಸ ಸೇವೆ ಮಾಡಲಿಚ್ಚಿಸುವವರು ತಮ್ಮ ಹೆಸರನ್ನು ದೇವಸ್ಥಾನದ ಕಛೇರಿಯಲ್ಲಿ ನೋಂದಾಯಿಸಬೇಕೆಂದು ಸಪ್ತಗಿರಿ ಶ್ರೀನಿವಾಸ ಸೇವಾ ಟ್ರಸ್ಟ್ ಕೊರಿದೆ.



More Stories
ಎಂ.ಪಿ. ಪ್ರಕಾಶ ಅಧಿಕಾರಕ್ಕಿಂತ ಮೌಲ್ಯಗಳಿಗೆ ಬೆಲೆ ನೀಡಿದ ಮಹಾನ್ ನಾಯಕ: ಮಾಜಿ ಸಿಎಂ ಸಿದ್ದರಾಮಯ್ಯ
ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ
ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್