https://youtu.be/NHc6OMSu0K4?si=SI_K4goOPEgwo6h2

ಸರ್ಕಾರಿ ಕಛೇರಿಗೆ ಬಾಡಿಗೆ ಕಟ್ಟಡ ಬೇಕಾಗಿದೆ

ಹಂಪಿಟೈಮ್ಸ್ ಹೊಸಪೇಟೆ:
ವಿಜಯನಗರ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಗೆ ಬಾಡಿಗೆ ಕಟ್ಟಡ ಬೇಕಾಗಿದ್ದು, 1500 ರಿಂದ 2000 ಸ್ಕ್ವಯರ್ ಫೀಟ್ ವಿಸ್ತೀರ್ಣ ಇರುವ ಕಟ್ಟಡ ಮಾಲಿಕರು ನೇರವಾಗಿ ಕಚೇರಿಗೆ ಸಂಪರ್ಕಿಸಲು ವಿಜಯನಗರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9845981413 ಗೆ ಸಂಪರ್ಕಿಸಬಹುದಾಗಿದೆ.
Please follow and like us:



More Stories
ಹೊಸಪೇಟೆಯಲ್ಲಿ ಯುವಕನ ಬರ್ಬರ ಹತ್ಯೆ- ಕೊಲೆ ಆರೋಪಿಗಳು ಶರಣು, ಆತಂಕದ ವಾತಾವರಣ ನಿರ್ಮಾಣ
ಸೋಷಿಯಲ್ ಮೀಡಿಯಾ: ಕಣ್ಣಿಗೆ ಆಕರ್ಷಕ, ಮನಸ್ಸಿಗೆ ಮಾರಕ!
ಉದ್ಯಮಿ ಕೆ.ರವಿಶಂಕರ್ ಜನ್ಮದಿನದ ಸಾರ್ಥಕ ಸೇವೆ: ಆಸ್ಪತ್ರೆಯ ರೋಗಿಗಳಿಗೆ ಪೌಷ್ಟಿಕಾಹಾರ ವಿತರಣೆ