https://youtu.be/NHc6OMSu0K4?si=SI_K4goOPEgwo6h2

ಹಂಪಿಟೈಮ್ಸ್ ಹೊಸಪೇಟೆ:

ಹೊಸಪೇಟೆ ನಗರಸಭೆಯ ಸಾಮಾನ್ಯ ಸಭೆಯು ಅಧ್ಯಕ್ಷೆ ಸುಂಕಮ್ಮ ಅವರ ಅಧ್ಯಕ್ಷತೆಯಲ್ಲಿ ಡಿ.26ರಂದು ಬೆಳಗ್ಗೆ 11ಕ್ಕೆ ಹೊಸಪೇಟೆ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಪೌರಾಯುಕ್ತ ಮನೋಹರ್ ನಾಗರಾಜ ಅವರು ತಿಳಿಸಿದ್ದಾರೆ.



More Stories
ಬಿಡಿಸಿಸಿ ಬ್ಯಾಂಕ್ಗೆ 106ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮ
ಸಿರಿ ಧಾನ್ಯ ಬೆಳೆಗೆ ಹೆಚ್ಚಿನ ಆದ್ಯತೆ ನೀಡಿ: ಡಾ. ಸುರೇಶ ಇಟ್ನಾಳ
ಮಹತ್ವಕಾಂಕ್ಷಿ ಕ್ರೀಡಾ ಯೋಜನೆಗಳು ಹಾಗೂ ಕ್ರೀಡೆಯ ಭವಿಷ್ಯ??