https://youtu.be/NHc6OMSu0K4?si=SI_K4goOPEgwo6h2



ಹಂಪಿಟೈಮ್ಸ್ ಹೊಸಪೇಟೆ: 

ಹಂಪಿ ಉತ್ಸವದ ಎರಡನೇ ದಿನದ ಹಂಪಿಯ ಎದುರು ಬಸವಣ್ಣ ವೇದಿಕೆಯಲ್ಲಿ ಬೆಂಗಳೂರಿನ ವಿಜಯನಗರದ ಶ್ರೀ ಭರತ ನಾಟ್ಯ ಸಂಗೀತ ಅಕಾಡೆಮಿಯ ತಂಡದಿಂದ ಹಚ್ಚೇವು ಕನ್ನಡದ ದೀಪ ಹಾಡಿಗೆ ಮಕ್ಕಳು ನೃತ್ಯ ಮಾಡಿದರು. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಗ್ರಾಮದ ದೇವೆಂದ್ರ ಮತ್ತು ರಾಜೇಶ್ವರಿ ದಂಪತಿಗಳ ಅವಳಿ- ಜವಳಿ ಮಕ್ಕಳಾದ ಕೃತಿ, ಕೃಪ ನೃತ್ಯದಲ್ಲಿ ಗಮನ ಸೆಳೆದರು.
Please follow and like us:


More Stories
ಸಮಾಜದಲ್ಲಿ ಮಕ್ಕಳನ್ನು ಸುರಕ್ಷಿತವಾಗಿಡುವುದು ಶಿಕ್ಷಕರ ಮೂಲಭೂತ ಕರ್ತವ್ಯ
ಹಣಕಾಸು ಇಲಾಖೆಯಿಂದ ಸಿಎಂಗೆ ಎಚ್ಚರಿಕೆ
ಹಳ್ಳಿ ಮಕ್ಕಳಿಗೆ ಕಿಯೋ ಕಂಪ್ಯೂಟರ್ ಮೂಲಕ ಎಐ ತಂತ್ರಜ್ಞಾನ