
ಹಂಪಿಟೈಮ್ಸ್ ಹೊಸಪೇಟೆ:

ಹಳದಿ ಬೋರ್ಡ್ ಹೊಂದಿದ ಟ್ಯಾಕ್ಸಿ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಯೋಜನೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಂತ್ ಈಶ್ವರ್ ಚವ್ಹಾಣ್ ಅವರು ತಿಳಿಸಿದ್ದಾರೆ.
ವಿದ್ಯಾನಿಧಿ ಯೋಜನೆ ಸದುಪಯೋಗ ಪಡೆದುಕೊಳ್ಳಲು ಗ್ರಾಮ್ ಒನ್ ಅಥವಾ ಕರ್ನಾಟಕ ಒನ್ ಕೇಂದ್ರದ ಮೂಲಕ ಸೇವಾ ಸಿಂಧು ವೆಬ್ ಪೋರ್ಟಲ್‌ನಲ್ಲಿ ಪೊಷಕರ ಚಾಲನಾ ಅನುಜ್ಞಾ ಸಂಖ್ಯೆ, ಆಧಾರ್ ಸಂಖ್ಯೆ ಹಾಗೂ ವಿದ್ಯಾರ್ಥಿಯ ಆಧಾರ್ ಸಂಖ್ಯೆ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
Please follow and like us:


More Stories
ಮೈಸೂರು ಚಾಮುಂಡೇಶ್ವರಿ ಕ್ಷೇತ್ರವು ಶಕ್ತಿಯ ಕೇಂದ್ರ: ಕೊಪ್ಪಳ ಗವಿಶ್ರೀಗಳು
ದಕ್ಷಿಣದಲ್ಲಿ ಮೂರೇ ಚಿತ್ರ: ನಾನಾ ಪಟೇಕರ್
ದೇಶದ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಕ್ರಾಂತಿ: ಗಂಟೆಗಟ್ಟಲೆ ಪ್ರಯಾಣದ ಅವಧಿ ನಿಮಿಷಗಳಿಗೆ ಕಡಿತ