https://youtu.be/NHc6OMSu0K4?si=SI_K4goOPEgwo6h2



ಹಂಪಿ ಟೈಮ್ಸ್ ಹೊಸಪೇಟೆ:
ಭಾರತ ಗಣರಾಜ್ಯದ 11ನೇ ಪ್ರಧಾನಮಂತ್ರಿಗಳು ಹಾಗೂ ರಾಷ್ಟçಕಂಡ ಮಹಾನ್ ಮುತ್ಸದ್ಧಿ ಹೆಚ್.ಡಿ.ದೇವೇಗೌಡ ಅವರ 91ನೇ ಜನ್ಮದಿನದಂಗವಾಗಿ ಹೊಸಪೇಟೆಯ ಶ್ರೀ ಸಣ್ಣಕ್ಕಿ ವೀರಭದ್ರೇಶ್ವರಸ್ವಾಮಿ ದೇವಸ್ಥಾನದಲ್ಲಿ ಗುರುವಾರ ಬೆಳಿಗ್ಗೆ ಜೆಡಿಎಸ್ ಪಕ್ಷದ ತಾಲೂಕು ಘಟಕದಿಂದ ರುದ್ರಾಭಿಷಕ ಪೂಜೆ ನೆರವೇರಿಸಲಾಯಿತು.

ಹಿರಿಯ ಮುತ್ಸದ್ಧಿ ಹೆಚ್.ಡಿ.ದೇವೇಗೌಡ ಅವರಿಗೆ ಭಗವಂತನು ಇನ್ನೂ ಹೆಚ್ಚಿನ ಆಯುರಾರೋಗ್ಯ, ಜನಸೇವೆ ಮಾಡುವ ಚೈತನ್ಯ ಕರುಣಿಸಲೆಂದು ಪ್ರಾರ್ಥಿಸಿ ಪೂಜೆ ಮಾಡಿಸಿ ಶುಭಕೋರಲಾಗಿದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಬಿ.ಎಂ.ಸೊಮಶೇಖರ ತಿಳಿಸಿದ್ದಾರೆ.
Please follow and like us:


More Stories
ಸಮಾಜದಲ್ಲಿ ಮಕ್ಕಳನ್ನು ಸುರಕ್ಷಿತವಾಗಿಡುವುದು ಶಿಕ್ಷಕರ ಮೂಲಭೂತ ಕರ್ತವ್ಯ
ಹಣಕಾಸು ಇಲಾಖೆಯಿಂದ ಸಿಎಂಗೆ ಎಚ್ಚರಿಕೆ
ಹಳ್ಳಿ ಮಕ್ಕಳಿಗೆ ಕಿಯೋ ಕಂಪ್ಯೂಟರ್ ಮೂಲಕ ಎಐ ತಂತ್ರಜ್ಞಾನ