https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಕೊಪ್ಪಳ :
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ https://sevasindhu. karnataka.gov.in ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದ್ದು, ನಾಮನಿರ್ದೇಶನದ ಅವಧಿಯು ಅಕ್ಟೋಬರ್ 01 ರಿಂದ ಪ್ರಾರಂಭವಾಗಿ ಅ.15ರ ವರೆಗೆ ಇರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ ತಿಳಿಸಿದ್ದಾರೆ.
Please follow and like us:



More Stories
ಸೋಷಿಯಲ್ ಮೀಡಿಯಾ: ಕಣ್ಣಿಗೆ ಆಕರ್ಷಕ, ಮನಸ್ಸಿಗೆ ಮಾರಕ!
ಉದ್ಯಮಿ ಕೆ.ರವಿಶಂಕರ್ ಜನ್ಮದಿನದ ಸಾರ್ಥಕ ಸೇವೆ: ಆಸ್ಪತ್ರೆಯ ರೋಗಿಗಳಿಗೆ ಪೌಷ್ಟಿಕಾಹಾರ ವಿತರಣೆ
ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್, ಕೋಟ್ಯಂತರ ರೂಪಾಯಿ ರಾಜಸ್ವ ಸಂಗ್ರಹ : ಅಬಕಾರಿ ನಿರೀಕ್ಷಕಿ ಎಸ್.ಬಿ.ಮಮತಾ