https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಕೊಪ್ಪಳ:
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ `ಕೊಪ್ಪಳ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟ’ ಮತ್ತು `ಕಲಬುರಗಿ ವಿಭಾಗ ಮಟ್ಟದ ಥ್ರೋಬಾಲ್ ಪಂದ್ಯಾವಳಿಗಳ’ ಉದ್ಘಾಟನಾ ಕಾರ್ಯಕ್ರಮವು ಅಕ್ಟೋಬರ್ 09ರಂದು ಬೆಳಿಗ್ಗೆ 10ಗಂಟೆಗೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
Please follow and like us:




More Stories
ಸುಲಭ ಕಂತುಗಳಲ್ಲಿ ನಿವೇಶನ ಲಭ್ಯ: ಶಶಿಧರ್ ಕೊರವಿ
ನನ್ನನ್ನು ನಾಡಿನ ದೊರೆ ಎನ್ನಬೇಡಿ, ಪ್ರಜಾಸೇವಕ ಎನ್ನಿ: ಸಿಎಂ ಡಿ.ಕೆ.ಶಿವಕುಮಾರ್
ಕೂಡ್ಲಿಗಿಯಲ್ಲಿ ಖುದ್ದು ಅಹವಾಲು ಸ್ವೀಕರಿಸಿದ ಸಿಎಂ ಡಿ ಕೆ ಶಿವಕುಮಾರ್