
ಹಂಪಿ ಟೈಮ್ಸ್ ಹೊಸಪೇಟೆ:
ಮಾಚ್/ಏಪ್ರಿಲ್ 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾ.25ರಿಂದ ಏ.6ವರೆಗೆ ನೆಡೆಸಲಾಗಿದ್ದು, ಎಲ್ಲಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯಗೊಂಡಿರುತ್ತದೆ. ಮೇ 9 ರಂದು ಬೆಳಿಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ನಿರ್ಣಯ ಮಂಡಳಿ, ಮಲ್ಲೇಶ್ವರಂ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಂತರ ಫಲಿತಾಂಶವನ್ನು https://karresults.nic.in ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಮಂಡಲಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Please follow and like us:


More Stories
ಸಿನಿಮಾಗಳ ಮೂಲಕ ಸಾಮಾಜಿಕ ವಾಸ್ತವಗಳ ಅನಾವರಣ: ಡಾ. ವೆಂಕಟಗಿರಿ ದಳವಾಯಿ
ರಾಜ್ಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಹೊಸಪೇಟೆಯ ಪಿ.ಎಂ. ಶ್ರೀವರ್ಧನ್ ರೆಡ್ಡಿಗೆ ಪ್ರಥಮ ಸ್ಥಾನ
ಕ್ರೀಡೆಗಳು ಬಂದಿಗಳಲ್ಲಿ ಮಾನಸಿಕ ಉಲ್ಲಾಸ, ಸಕಾರಾತ್ಮಕ ಬದಲಾವಣೆ ತರಲು ಸಹಕಾರಿ: ಮಧುಸೂದನ್