https://youtu.be/NHc6OMSu0K4?si=SI_K4goOPEgwo6h2

ಫೆಬ್ರವರಿ 28 ರಿಂದ ಮೂರು ದಿನ ಹಂಪಿ ಉತ್ಸವ ಸಿಎಂ ಒಪ್ಪಿಗೆ
ಸಿದ್ಧತೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಹೊಸಪೇಟೆ : ಈ ಬಾರಿಯ ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 28 ರಿಂದ ಮೂರು ದಿನಗಳ ಕಾಲ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಗುರುವಾರ ಬೆಳಗ್ಗೆ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸಮ್ಮತಿ ಪಡೆದಿದ್ದಾರೆ.
ಫೆ. 28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವ ಉದ್ಘಾಟನೆ ಮಾಡಲಿದ್ದು, ಮಾರ್ಚ್ 1 ಮತ್ತು 2 ರಂದು ಕಾರ್ಯಕ್ರಮ ಗಳು ಇರಲಿವೆ. ಮಾರ್ಚ್ 2 ರಂದು ಸಮಾರೋಪ ನಡೆಯಲಿದೆ.
ಹಂಪಿ ಉತ್ಸವ ಕ್ಕೆ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.
Please follow and like us:



More Stories
ಎಂ.ಪಿ. ಪ್ರಕಾಶ ಅಧಿಕಾರಕ್ಕಿಂತ ಮೌಲ್ಯಗಳಿಗೆ ಬೆಲೆ ನೀಡಿದ ಮಹಾನ್ ನಾಯಕ: ಮಾಜಿ ಸಿಎಂ ಸಿದ್ದರಾಮಯ್ಯ
ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ
ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್