https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಕಂಪ್ಲಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಂಪ್ಲಿ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಚುನಾವಣೆ ಅತಿಥಿಗೃಹ ಆವರಣದಲ್ಲಿ ಸೋಮವಾರ ನಡೆಯಿತು.

ಸಂಘದ ಜಿಲ್ಲಾಧ್ಯಕ್ಷ ಎನ್.ವೀರಭದ್ರಗೌಡ ಮಾತನಾಡಿ, ತಾಲೂಕು ಘಟಕಕ್ಕೆ ಬಂಗಿ ದೊಡ್ಡ ಮಂಜುನಾಥ (ಅಧ್ಯಕ್ಷ), ಕರಿ ವಿರುಪಾಕ್ಷಿ(ಉಪಾಧ್ಯಕ್ಷ), ಪಿ.ವೀರೇಶ್(ಪ್ರಧಾನ ಕಾರ್ಯದರ್ಶಿ), ಎಸ್.ಯಮುನಪ್ಪ(ಕಾರ್ಯದರ್ಶಿ), ಜೀರು ಗಾದಿಲಿಂಗ(ಖಜಾಂಚಿ), ಕಾ.ಕಾ.ಸಮಿತಿ ಸದಸ್ಯರಾಗಿ ಎಂ.ಎಸ್.ವಿರೂಪಾಕ್ಷಯ್ಯ, ಸಿ.ವೆಂಕಟೇಶ, ಎಚ್.ಎಂ.ಪಂಡಿತಾರಾಧ್ಯ, ಬಿ.ರಸೂಲ್ ಇವರು ಅವಿರೋಧ ಆಯ್ಕೆಗೊಂಡರು ಎಂದು ಪ್ರಕಟಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ ಕುಲಕರ್ಣಿ, ಎಂ.ಚಂದ್ರಶೇಖರ ಇದ್ದರು.
Please follow and like us:



More Stories
ಸಮಾಜ ಸೇವೆಯೇ ನಿಜವಾದ ಭಕ್ತಿ: ಪ್ರಧಾನಿ ಮೋದಿ
ಎಲ್ಲರಿಗೂ ಅಂಬೇಡ್ಕರ್ ಬದುಕು ಸ್ಫೂರ್ತಿದಾಯಕ
ಹರಪನಹಳ್ಳಿಯಲ್ಲಿ ಉದ್ಯೋಗ ಖಾತ್ರಿ ಚುರುಕು