
ಹಂಪಿ ಟೈಮ್ಸ್ ಹೊಸಪೇಟೆ
ಸರ್ವೋಚ್ಛ ನ್ಯಾಯಾಲಯ ಆದೇಶದಂತೆ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸ್ಥಳಿಯ ಸಂಘ-ಸAಸ್ಥೆಗಳು, ಎನ್‌ಜಿಓ, ಪ್ರಾಣಿ ಕಲ್ಯಾಣ ಸಂಸ್ಥೆಗಳೊAದಿಗೆ ಅನುಷ್ಠಾನಗೊಳಿಸಲು ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿರುವ ಬೀದಿ ನಾಯಿಗಳನ್ನು ದತ್ತು ಪಡೆದು ಸಾಕಾಣಿಕೆ,

ಇದನ್ನೂ ಓದಿ: ಘನ, ದ್ರವ ತ್ಯಾಜ್ಯ ನಿರ್ವಹಣೆ: ನಿಯಮ ಪಾಲನೆಗೆ ಜಿಲ್ಲಾಧಿಕಾರಿಗಳ ಸೂಚನೆ
ಪಾಲನೆ ಮತ್ತು ಪೋಷಣೆ ಮಾಡಲು ಇಚ್ಛೆಯುಳ್ಳವರು 07 ದಿನಗೊಳಗಾಗಿ ಪೌರಾಯುಕ್ತರ ಹೆಸರಿಗೆ ಮನವಿಯನ್ನು ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆರೋಗ್ಯ ಶಾಖೆಯನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬೇಕೆAದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Please follow and like us:


More Stories
ಕೆಲಸದವಳು “ಅಮ್ಮಾ ನಾಳೆ ಬರಲ್ಲ”: ಒಂದೇ ಮಾತಿಗೆ ತಲೆಕೆಳಗಾಯ್ತು ಇಡೀ ಸಂಸಾರ! : ನಂದಿನಿ ಸನಬಾಳ
ಸಮಗ್ರ ಸಾರಿಗೆ ಪ್ರಾಧಿಕಾರ ಸ್ಥಾಪನೆ
ದೇಶದ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಕ್ರಾಂತಿ: ಗಂಟೆಗಟ್ಟಲೆ ಪ್ರಯಾಣದ ಅವಧಿ ನಿಮಿಷಗಳಿಗೆ ಕಡಿತ